Loading..!

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Tags: SSLC
Published by: Yallamma G | Date:13 ಎಪ್ರಿಲ್ 2023
not found

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 10 ಮೆಕ್ಯಾನಿಕ್, ಎಲೆಕ್ಟ್ರಿಷನ್, ಪೇಂಟರ್ ಮತ್ತು ವೆಲ್ಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 13/05/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. 


ಅರ್ಜಿ ಸಲ್ಲಿಸುವ ವಿಳಾಸ :
THE SENIOR MANAGER, MAIL MOTOR SERVICE, 134-A, SUDAM
KALU AHIRE MARG, WORLl, MUMBA14000

No. of posts:  10
Application Start Date:  13 ಎಪ್ರಿಲ್ 2023
Application End Date:  13 ಮೇ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಸಂಭದಿಸಿದಂತೆ ವಿವಿಧ ರೀತಿಯ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 8ನೇ ತರಗತಿ ವಿದ್ಯಾರ್ಹತೆ ಜೊತೆಗೆ ಇತರ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಿ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
OBC ಅಭ್ಯರ್ಥಿಗಳಿಗೆ 3 ವರ್ಷ 
SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ : Rs.19,900/- ರೂಗಳವರೆಗೆ ವೇತನವನ್ನು ನಿಗದಿ ಪಡಿಸಲಾಗಿದೆ.  ಜೊತೆಗೆ ಇತರ ಭತ್ಯೆಗಳು ದೊರೆಯಲಿವೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

User ಏಪ್ರಿಲ್ 22, 2023, 5:38 ಅಪರಾಹ್ನ