Loading..!

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Tags: SSLC
Published by: Bhagya R K | Date:16 ಆಗಸ್ಟ್ 2023
not found

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ28 ಡ್ರೈವರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 15/09/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

No. of posts:  28
Application Start Date:  15 ಆಗಸ್ಟ್ 2023
Application End Date:  15 ಸೆಪ್ಟೆಂಬರ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವಾಹನ ಚಲನೆಯ ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಟ ವಯೋಮಿತಿ 56 ವರ್ಷದೊಳಗಿರಬೇಕು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download the official notification
Related Tags: SSLC

Comments