Loading..!

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Tags: SSLC
Published by: Yallamma G | Date:10 ಅಕ್ಟೋಬರ್ 2023
not found

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 6 ಡ್ರೈವರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕ30/11/2023 ರೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸುವ ವಿಳಾಸ : 
O/o Senior Manager, Mail Motor Service, 
C-121, Naraina Industrial Area Phase-I, 
Naraina New Delhi-110028 

No. of posts:  6
Application Start Date:  10 ಅಕ್ಟೋಬರ್ 2023
Application End Date:  30 ನವೆಂಬರ್ 2023
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವಾಹನ ಚಲನೆಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಟ ವಯೋಮಿತಿ 56 ವರ್ಷದೊಳಗಿರಬೇಕು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 19,900/- ರೂ ಗಳಿಂದ 63,200/- ಮಾಸಿಕ ವೇತನ ನಿಗದಿ ಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments