ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1899 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ1899 ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟ್ ಮ್ಯಾನ್, ಮೇಲ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿನ್ಗ್ ಸ್ಟಾಫ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 10/11/2023 ರಿಂದ ಆರಂಭಗೊಂಡು 09/12/2023 ವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಕರ್ನಾಟಕದಲ್ಲಿ 94 ಹುದ್ದೆಗಳು ಖಾಲಿ ಇವೆ.
ಹುದ್ದೆಗಳ ವಿವರ : 1899
- Postal Assistant
- Sorting Assistan
- Postman
- Mail Guard
- Multi Tasking Staff
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 100/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ST/ PWD ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯಸ್ಸು ಹಾಗೂ ಗರಿಷ್ಟ 27 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
SC / ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಈ ಕೆಳಗಿನಂತೆ ನಿಗದಿ ಪಡಿಸಲಾಗಿದೆ.
(a) Postal Assistant : Rs 25,500 - Rs.81,100
(b) Sorting Assistant : Rs 25,500 - Rs.81,100
(c) Postman : Rs 21,700 - Rs.69,100
(d) Mail Guard : Rs 21,700 - Rs.69,100
(e) Multi Tasking Staff : Rs 18,000 - Rs.56,900
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments