Loading..!

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1899 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Tags: Degree SSLC
Published by: Yallamma G | Date:9 ನವೆಂಬರ್ 2023
not found

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ1899  ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟ್ ಮ್ಯಾನ್, ಮೇಲ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿನ್ಗ್ ಸ್ಟಾಫ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 10/11/2023 ರಿಂದ ಆರಂಭಗೊಂಡು 09/12/2023 ವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಕರ್ನಾಟಕದಲ್ಲಿ 94 ಹುದ್ದೆಗಳು ಖಾಲಿ ಇವೆ.


ಹುದ್ದೆಗಳ ವಿವರ : 1899 
- Postal Assistant 
- Sorting Assistan 
- Postman 
- Mail Guard 
- Multi Tasking Staff 

No. of posts:  1899

Comments

Manjunatha Manju ನವೆಂ. 20, 2023, 2:37 ಪೂರ್ವಾಹ್ನ