Loading..!

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 40000 ಕ್ಕೂ ಅಧಿಕ ಹುದ್ದೆಗಳ ಭರ್ಜರಿ ನೇಮಕಾತಿಗಾಗಿ SSLC ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Tags: SSLC
Published by: Tajabi Pathan | Date:28 ಜನವರಿ 2023
not found

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಭಾರತಾದ್ಯಂತ 40,000 ಕ್ಕೂ ಅಧಿಕ ಹುದ್ದೆಗಳ ಭರ್ಜರಿ ನೇಮಕಾತಿಯಾಗಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್  ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು16/02/2023 ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿ 3036 ಹುದ್ದೆಗಳು ಖಾಲಿ ಇವೆ.

No. of posts:  40889
Application Start Date:  27 ಜನವರಿ 2023
Application End Date:  16 ಫೆಬ್ರುವರಿ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಯಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯಸ್ಸು ಹಾಗೂ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. 
SC / ST ಅಭ್ಯರ್ಥಿಗಳಿಗೆ 5 ವರ್ಷ 
OBC ಅಭ್ಯರ್ಥಿಗಳಿಗೆ 3 ವರ್ಷ 
PWD ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಇರಲಿದೆ. 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಈ ಕೆಳಗಿನಂತೆ ನಿಗದಿ ಪಡಿಸಲಾಗಿದೆ. 
ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ12,000/- ರಿಂದ 29,380/- ರೂ ವರೆಗೆ ಮಾಸಿಕ ವೇತನ ಇರಲಿದೆ.
ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್  ಹುದ್ದೆಗಳಿಗೆ 10,000/- ರಿಂದ 24,470/- ರೂ ವರೆಗೆ ವೇತನ ಇರಲಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

User ಜನ. 30, 2023, 10:02 ಅಪರಾಹ್ನ
User ಫೆಬ್ರ. 9, 2023, 12:55 ಅಪರಾಹ್ನ
User ಫೆಬ್ರ. 9, 2023, 12:56 ಅಪರಾಹ್ನ
User ಮಾರ್ಚ್ 11, 2023, 11:38 ಪೂರ್ವಾಹ್ನ