Loading..!

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Tags: SSLC
Published by: Bhagya R K | Date:23 ಎಪ್ರಿಲ್ 2024
not found

ಭಾರತ ಸರ್ಕಾರದ ಅಧೀನದಲ್ಲಿರುವ ಸಂವಹನ ಸಚಿವಾಲಯವು ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 27 ಸ್ಟಾಪ್ ಕಾರ್ ಡ್ರೈವರ್ (ಆರ್ಡಿನರಿ ಗ್ರೇಡ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 14 ಮೇ 2024 ರೊಳಗಾಗಿ ಅಪ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 


ಅರ್ಜಿ ಸಲ್ಲಿಸುವ ವಿಳಾಸ : 
The Manager, 
Mail Motor Service, 
Bengaluru-560001

No. of posts:  27

Comments

User ಏಪ್ರಿಲ್ 27, 2024, 11:09 ಅಪರಾಹ್ನ