Loading..!

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 14,298 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:3 ಅಕ್ಟೋಬರ್ 2024
not found

ಭಾರತ ಸರ್ಕಾರ ರೈಲ್ವೆ ಸಚಿವಾಲಯ, ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ 14,298 ಟೆಕ್ನಿಷಿಯನ್ ಗ್ರೇಡ್-1 ಮತ್ತು ಟೆಕ್ನಿಷಿಯನ್ ಗ್ರೇಡ್-3 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ 15  ದಿನಗಳ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. ಬೆಂಗಳೂರು ವಲಯದಲ್ಲಿ ಒಟ್ಟು 337 ಹುದ್ದೆಗಳು ಖಾಲಿ ಇವೆ.  


 

No. of posts:  14298
Application Start Date:  2 ಅಕ್ಟೋಬರ್ 2024
Application End Date:  16 ಅಕ್ಟೋಬರ್ 2024
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇಂಜಿನಿಯರಿಂಗ್, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು. ವಿದ್ಯಾರ್ಹತೆಯನ್ನು ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- OBC ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 500
- ಅಭ್ಯರ್ಥಿಗಳು ಎಸ್‍ಸಿ/ ಎಸ್‍ಟಿ/ ಮಾಜಿ ಸೈನಿಕ/ ಮಹಿಳೆಯರು ಮತ್ತು ಆರ್ಥಿಕ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
- ಟೆಕ್ನಿಷಿಯನ್ ಗ್ರೇಡ್-1 : 18 ರಿಂದ 36
- ಟೆಕ್ನಿಷಿಯನ್ ಗ್ರೇಡ್-3 : 18 ರಿಂದ 33
ವಯೋಮಿತಿ ಸಡಿಲಿಕೆ :
SC/ ST ಅಭ್ಯರ್ಥಿಗಳಿಗೆ 5 ವರ್ಷ 
OBC ಅಭ್ಯರ್ಥಿಗಳಿಗೆ 3 ವರ್ಷ 
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಟೆಕ್ನಿಷಿಯನ್ ಗ್ರೇಡ್-1 : 29200
- ಟೆಕ್ನಿಷಿಯನ್ ಗ್ರೇಡ್-3 : 19900
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

Lakshman Kamble ಅಕ್ಟೋ. 7, 2024, 10:15 ಪೂರ್ವಾಹ್ನ