Loading..!

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 9144 ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:27 ಮಾರ್ಚ್ 2024
not found

ಭಾರತ ಸರ್ಕಾರ ರೈಲ್ವೆ ಸಚಿವಾಲಯ, ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ9144 ಟೆಕ್ನಿಷಿಯನ್ ಗ್ರೇಡ್-1 ಮತ್ತು ಟೆಕ್ನಿಷಿಯನ್ ಗ್ರೇಡ್-3 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ8-ಏಪ್ರಿಲ್- 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. ಕರ್ನಾಟಕ ರಾಜ್ಯದಲ್ಲಿ ಒಟ್ಟು 426 ಹುದ್ದೆಗಳು ಖಾಲಿ ಇವೆ.  


ಹುದ್ದೆಗಳ ವಿವರ : 9144 
ಟೆಕ್ನಿಷಿಯನ್ ಗ್ರೇಡ್-1 : 1092
ಟೆಕ್ನಿಷಿಯನ್ ಗ್ರೇಡ್-3 : 8052

No. of posts:  9144

Comments

User ಮಾರ್ಚ್ 17, 2024, 6:10 ಅಪರಾಹ್ನ
User ಮಾರ್ಚ್ 17, 2024, 6:10 ಅಪರಾಹ್ನ
User ಮಾರ್ಚ್ 17, 2024, 6:11 ಅಪರಾಹ್ನ