Loading..!

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಖಾಲಿ ವಿವಿಧ ಹುದ್ದೆಗಳ ನೇಮಕಾತಿ | SSLC/ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree SSLC
Published by: Yallamma G | Date:2 ಆಗಸ್ಟ್ 2024
not found

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮೇಲುಸ್ತುವಾರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ನೋಡಲ್ ಅಧಿಕಾರಿ/ಸಾಮಾಜಿಕ ಕಾರ್ಯಕರ್ತರು, ಕ್ಲಿನಿಕಲ್ ಸೈಕಾಲೋಜಿಸ್ಟ, ಕೃತ ಕಾಂಗ ಜೋಡಣೆ (ಪಿಡಿಓ) ಅಭಿಯಂತರರು, ಫಿಜಿಯೋ ಥೆರಪಿಸ್ಟ್/ ಆಕ್ಯುಪೇಶನಲ್ ಥೆರೆಪಿಸ್ಟ್ ಮತ್ತು ಅಕೌಂಟೆಂಟ್ ಕಂ ಕ್ಲರ್ಕ ಕಂ ಸ್ಟೋರ ಕಿಪರ್ ಸೇರಿದಂತೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡ ತದನಂತರ ಅರ್ಜಿಸಲ್ಲಿಸಬಹುದಾಗಿರತ್ತದೆ.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Application Start Date:  2 ಆಗಸ್ಟ್ 2024
Application End Date:  14 ಆಗಸ್ಟ್ 2024
Work Location:  ಬೆಳಗಾವಿ ಜಿಲ್ಲಾ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.  


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ14 ಆಗಸ್ಟ್ 2024 ರೊಳಗಾಗಿ ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ : 
 ವೈಸ್‌-ಚೇರಮನ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ,
ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ,
ಜಿಲ್ಲಾ ಆಸ್ಪತ್ರೆ ಆವರಣ, ಬೆಳಗಾವಿ,


ನೋಡಲ್ ಅಧಿಕಾರಿ/ಸಾಮಾಜಿಕ ಕಾರ್ಯಕರ್ತರು : 01 
ಕೃತ ಕಾಂಗ ಜೋಡಣೆ (ಪಿಡಿಓ) ಅಭಿಯಂತರರು : 1
ನಿಕಲ್ ಸೈಕಾಲೋಜಿಸ್ಟ : 1 
ಸ್ಪೀಚ್ ಥೆರೆಪಿಸ್ಟ/ಆಡಿಯೋಲಾಜಿಸ್ಟ : 1
ಫಿಜಿಯೋ ಥೆರಪಿಸ್ಟ್/ ಆಕ್ಯುಪೇಶನಲ್ ಥೆರೆಪಿಸ್ಟ್ : 1
ಅಕೌಂಟೆಂಟ್ ಕಂ ಕ್ಲರ್ಕ ಕಂ ಸ್ಟೋರ ಕಿಪರ್ :  1
ಕೃತಕಾಂಗ ತಾಂತ್ರಿಕ : 1
ಕಂಪ್ಯೂಟರ್ ಆಪರೇಟರ್ : 1
ಲೆದರ್ ವರ್ಕರ್ / ಶೂ ಮೇಕರ್ : 1 
ಮೋಬಿಲಿಟಿ ಇನ್‌ಸ್ಪೆಕ್ಟ‌ರ್ : 1
ಇಯರ್‌ಮೋಲ್ಟ ಟೆಕ್ನಿಶಿಯನ್ : 1
ಕಚೇರಿ ಸೇವಕ : 1

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ SSLC, MSW, Diploma, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು. ಸಂಬಂಧಿಸಿದೆ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷದ ವೃತ್ತಿ ಅನುಭವವನ್ನು ಹೊಂದಿರಬೇಕು. 
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments