Loading..!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
Published by: Mallappa Myageri | Date:3 ನವೆಂಬರ್ 2021
not found

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ 6 ಜ್ಯೂನಿಯರ್ ಟ್ರಾನ್ಸ್‌ಲೇಷನ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳುದಿನಾಂಕ 30-10-2021 ರಿಂದ 20-11-2021ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

No. of posts:  6
Application Start Date:  30 ಅಕ್ಟೋಬರ್ 2021
Application End Date:  20 ನವೆಂಬರ್ 2021
Work Location:  ಬೆಂಗಳೂರು
Employment Type: FULL_TIME
Hiring Organization: KPSC Vaani https://www.kpscvaani.com
Job Location: ಬೆಂಗಳೂರು, KA,
To Download the official notification

Comments