Loading..!

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ITI Ltd) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Bhagya R K | Date:12 ಎಪ್ರಿಲ್ 2024
not found

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ITI Ltd) ನ ಮಾನವ ಸಂಪನ್ಮೂಲ ವಿಭಾಗದಲ್ಲಿ ಖಾಲಿ ಇರುವ ಡೈರೆಕ್ಟರ್  ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 06-05-2024ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  
ಅರ್ಜಿ ಸಲ್ಲಿಸುವ ವಿಳಾಸ : 
Secretary (Telecom),
Department of Telecommunications,
Room No. 210, Sanchar Bhawan,
20, Ashoka Road, New Delhi.
Tel.: 011-23719898, 23372309

Application Start Date:  11 ಎಪ್ರಿಲ್ 2024
Application End Date:  6 ಮೇ 2024
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Diploma/ ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಟ 45 ವರ್ಷಗಳ ವಯಯೋಮಿತಿಯನ್ನು ಮೀರಿರಬಾರದು. ನೇಮಕಾತಿ ನಿಯಮಾನುಸಾರ OBC/SC/ST/PH ಮತ್ತು Ex Army ಅಭ್ಯರ್ಥಿಗಳಿಗೆ  ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:

ಡೈರೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು 25750-30950 ರೂಗಳವರೆಗೆ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments