ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ITI Ltd) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ITI Ltd) ನಲ್ಲಿ ಖಾಲಿ ಇರುವ 50 R&D, HR, ಡೇಟಾ ಸೆಂಟರ್, ಸಿವಿಲ್, ಫೈನಾನ್ಸ್, ಮಾರ್ಕೆಟಿಂಗ್, ಪ್ರಾಜೆಕ್ಟ್ ಮತ್ತು ಲೀಗಲ್ ಸೆಲ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗ್ಗೆ ತಿಳಿಯಲು ಈ ಕೆಳಗೆ ನೀಡಿದ ಅಧಿಕೃತ ಅಧಿಸೂಚನೆಯನ್ನು ನೋಡಿ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 50
R & D : 04
Full Stack Web Developer for the Information of Systems & Technology IS & IT : 2
Data Center : 4
Legal Cell : 4
Civil : 3
HR : 2
Finance : 8
Marketing : 7
Projects (NSU) : 10
Production/ Manufacturing : 6
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments