Loading..!

ಇಂಟೆಲಿಜೆನ್ಸ್ ಬ್ಯೂರೋ (IB)ಯಲ್ಲಿ ಖಾಲಿ ಇರುವ 2000 ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ ಗ್ರೇಡ್ II ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree
Published by: Hanamant Katteppanavar | Date:20 ಡಿಸೆಂಬರ್ 2020
not found
ಇಂಟೆಲಿಜೆನ್ಸ್ ಬ್ಯೂರೋ (ಐಬಿ) ಯಲ್ಲಿ ಖಾಲಿ ಇರುವ ಒಟ್ಟು 2000 ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (ಎಸಿಐಒ) - ಗ್ರೇಡ್ II / ಕಾರ್ಯನಿರ್ವಾಹಕ ಪರೀಕ್ಷೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿಸಲಾಗಿದೆ. 
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಜನವರಿ 09, 2021 ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
 
* ಹುದ್ದೆಗಳ ಮೀಸಲಾತಿ ವಿವರ :
- ಸಾಮಾನ್ಯ ಅಭ್ಯರ್ಥಿ - 989
- ಆರ್ಥಿಕ ಹಿಂದುಳಿದ ವರ್ಗದ ಅಭ್ಯರ್ಥಿ - 113
- ಹಿಂದುಳಿದ ವರ್ಗದ ಅಭ್ಯರ್ಥಿ - 417
- ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ - 360
- ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ - 121
No. of posts:  2000
Application Start Date:  19 ಡಿಸೆಂಬರ್ 2020
Application End Date:  9 ಜನವರಿ 2021
Selection Procedure: - ಈ ನೇಮಕಾತಿಯ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification: - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು 
Fee:

 - ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ಪರೀಕ್ಷಾ ಶುಲ್ಕ 100 ಹಾಗು  ಸಂಸ್ಕರಣಾ ಶುಲ್ಕ 500 ರೂಪಾಯಿಯನ್ನು ಪಾವತಿಸಬೇಕು 

- ಎಸ್‌ಸಿ / ಎಸ್‌ಟಿ ಹಾಗೂ ಮಹಿಳಾ ಅಭ್ಯರ್ಥಿಗಳು ಕೇವಲ ಸಂಸ್ಕರಣಾ ಶುಲ್ಕ 500 ರೂಪಾಯಿಯನ್ನು ಪಾವತಿಸಬೇಕು.

Age Limit:

- ಎಲ್ಲ ಸಾಮಾನ್ಯ ಅಭ್ಯರ್ಥಿಗಳು ಕನಿಷ್ಠ- 18 ವರ್ಷಗಳು ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ - 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

- ಎಸ್‌ಸಿ / ಎಸ್‌ಟಿ / ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವಯಸ್ಸಿನ ವಿಶ್ರಾಂತಿ ಅನ್ವಯಿಸುತ್ತದೆ.

Pay Scale: - ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/- ರೂ ದಿಂದ 1,42,400 /- ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download the official notification
Related Tags: Degree

Comments