ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 677 ವಿವಿಧ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 677 ಸೆಕ್ಯುರಿಟಿ ಅಸಿಸ್ಟೆಂಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 13/11/2023 ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.
ಹುದ್ದೆಗಳ ವಿವರ : 677
ಸೆಕ್ಯುರಿಟಿ ಅಸಿಸ್ಟೆಂಟ್/ ಮೋಟಾರ್ ಟ್ರಾನ್ : 362
ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS)/ ಜನರಲ್ ವಿಭಾಗ : 315
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಮೂಲಕ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10th(SSLC) ವಿದ್ಯಾರ್ಹತೆಯನ್ನು ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 50/- ರೂ ಪರೀಕ್ಷಾ ಅರ್ಜಿ ಶುಲ್ಕ ಪಾವತಿಸಬೇಕು.
ಸೆಕ್ಯುರಿಟಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಂಗವಿಕಲ ಅಭ್ಯರ್ಥಿಗಳು 450/- ರೂ ಅರ್ಜಿ ಶುಲ್ಕ
ಸಾಮಾನ್ಯ ವರ್ಗ, EWS ಮತ್ತು OBC ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕ ಪಾವತಿಸಬೇಕು.
ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕ ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 25 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ
- SC/ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷ
- PwD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments