Good News ಕೇಂದ್ರ ಗುಪ್ತಚರ ಇಲಾಖೆಯಲ್ಲಿ 258 ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ ಹುದ್ದೆಗಳ ಭರ್ಜರಿ ನೇಮಕಾತಿ – ಈಗಲೇ ಅರ್ಜಿ ಸಲ್ಲಿಸಿ

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ದೊಡ್ಡ ಅವಕಾಶ. ರಾಷ್ಟ್ರದ ಭದ್ರತೆ ಹಾಗೂ ಗುಪ್ತಚರ ಸೇವೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಕೇಂದ್ರ ಗುಪ್ತಚರ ಇಲಾಖೆ (IB – Intelligence Bureau) 2025 ನೇ ಸಾಲಿನಲ್ಲಿ 258 ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ ಹುದ್ದೆಗಳಿಗೆ ಭರ್ಜರಿ ನೇಮಕಾತಿ ನಡೆಸುತ್ತಿದೆ. ಕೇಂದ್ರ ಸರ್ಕಾರದ ನೌಕರರಾಗಲು ಬಯಸುವ ಅಭ್ಯರ್ಥಿಗಳಿಗೆ ಇದು ಅಮೂಲ್ಯ ಅವಕಾಶ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಉಪಯೋಗಿಸಿಕೊಳ್ಳಿ.
ಕೇಂದ್ರ ಗುಪ್ತಚರ ಇಲಾಖೆಯು ಒಟ್ಟು 258 ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ, ಇದು ರಾಷ್ಟ್ರದ ಭದ್ರತೆಗೆ ಸೇವೆ ಸಲ್ಲಿಸುವ ಮಹತ್ವದ ಕರಿಯರ್ ಆಯ್ಕೆ. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 2025ರ ನವೆಂಬರ್ 16ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯುವಕರಿಗೆ ಇದು ಸರ್ಕಾರದ ಜವಾಬ್ದಾರಿ ಹೊಂದಿದ ಹುದ್ದೆಗಳಲ್ಲಿ ಸೇರುವ ಇದು ಸುಲಭ ಅವಕಾಶವಾಗಿದೆ.
ಈ ಬ್ಲಾಗ್ ಪೋಸ್ಟ್‌ನಲ್ಲಿ, ನಾವು ಕೇಂದ್ರ ಗುಪ್ತಚರ ಇಲಾಖೆ (IB – Intelligence Bureau) ನೇಮಕಾತಿ 2025ರ ಪ್ರಮುಖ ವಿವರಗಳು, ಖಾಲಿ ಹುದ್ದೆಗಳ ವಿವರವಾದ ಮಾಹಿತಿ, ಅರ್ಹತಾ ಮಾನದಂಡಗಳು ಮತ್ತು ಅಧಿಕೃತ ಸಂಪರ್ಕ ಮಾಹಿತಿಯನ್ನು ವಿವರವಾಗಿ ಚರ್ಚಿಸಲಿದ್ದೇವೆ. ಆಸಕ್ತ ಅಭ್ಯರ್ಥಿಗಳು ಮುಂದೆ ಓದಿ ಈ ಅವಕಾಶವನ್ನು ಪಡೆಯಲು ಸಿದ್ಧರಾಗಿ! ಭದ್ರತೆ, ಗೌರವ, ಹಾಗೂ ಭವಿಷ್ಯ – ಇವು ಎಲ್ಲವೂ ಈ ಹುದ್ದೆಯೊಂದಿಗೆ ಇವೆ. ಅರ್ಜಿ ಸಲ್ಲಿಸಲು ತಡ ಮಾಡಬೇಡಿ!
📌ಮುಖ್ಯ ಮಾಹಿತಿಗಳು :
🏛️ ಸಂಸ್ಥೆ ಹೆಸರು: ಇಂಟೆಲಿಜೆನ್ಸ್ ಬ್ಯೂರೋ (IB)
👨💼ಒಟ್ಟು ಹುದ್ದೆಗಳು: 258
🧾 ಹುದ್ದೆ ಹೆಸರು: ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ
📍 ಉದ್ಯೋಗ ಸ್ಥಳ: ಅಖಿಲ ಭಾರತ





Comments