Loading..!

ಭಾರತೀಯ ತೈಲ ನಿಮಗ (IOCL) ಇಲ್ಲಿ ಖಾಲಿ ಇರುವ ಒಟ್ಟು 505 ತಾಂತ್ರಿಕ ಮತ್ತು ತಾಂತ್ರಿಕೇತರ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:2 ಫೆಬ್ರುವರಿ 2021
not found
ಭಾರತೀಯ ತೈಲ ನಿಮಗ (IOCL) 505 ಟೆಕ್ನಿಕಲ್ ಮತ್ತು ನಾನ್ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಫೆಬ್ರವರಿ 26, 2021ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts:  505
Application Start Date:  28 ಜನವರಿ 2021
Application End Date:  26 ಫೆಬ್ರುವರಿ 2021
Work Location:  Across India
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಅಪ್ಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗನುಗುಣವಾಗಿ 10ನೇ ತರಗತಿ, ಐಟಿಐ, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit:

ದಿನಾಂಕ ಜನವರಿ 31,2021 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. 
- ಇನ್ನು ಮೀಸಲಾತಿ ನಿಯಮಗಳಿಗನುಗುಣವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. 


ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ. 


To Register as a Trade Apprentice online in the Regional Directorate of Apprenticeship Training (RDAT) Portal 


To Register as a Technician Apprentice online with the Board of Apprenticeship Training (BOPT) Portal 

To Download the Official Notification

Comments