Loading..!

ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ 1760 ವಿವಿಧ ಹುದ್ದೆಗಳ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:14 ಡಿಸೆಂಬರ್ 2022
not found
ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ 1760 ಟ್ರೇಡ್, ಟೆಕ್ನೀಶಿಯನ್ ಮತ್ತು ಗ್ರ್ಯಾಜುಯೆಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/01/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts:  1760
Application Start Date:  14 ಡಿಸೆಂಬರ್ 2022
Application End Date:  3 ಜನವರಿ 2023
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಮತ್ತು ಮೂಲ ದಾಖಲೆಗಳನ್ನು ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ PUC/ MBA/ ITI/ Diploma/ MCA / CA/ ICWA/ LLB/ B. Com/ B.Sc/ Engineering/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಸಲು ಕನಿಷ್ಠ 18 ರಿಂದ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
OBC ಅಭ್ಯರ್ಥಿಗಳಿಗೆ 3 ವರ್ಷ 
SC/ST ಅಭ್ಯರ್ಥಿಗಳಿಗೆ 5 ವರ್ಷ 
PwBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments