Loading..!

ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Tags: Degree SSLC
Published by: Bhagya R K | Date:5 ಮೇ 2023
not found

ಭಾರತೀಯ ತೈಲ ನಿಗಮ ನಿಯಮಿತ (IOCL)ದಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರಿಂಗ್ ಸಹಾಯಕ-IV ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 30 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
ಹುದ್ದೆಗಳ ವಿವರ : 65
ಜೂನಿಯರ್ ಇಂಜಿನಿಯರಿಂಗ್ ಸಹಾಯಕ-IV (ಉತ್ಪಾದನೆ) - 54
ಜೂನಿಯರ್ ಇಂಜಿನಿಯರಿಂಗ್ ಸಹಾಯಕ-IV (P&U) - 7
ಜೂನಿಯರ್ ಇಂಜಿನಿಯರಿಂಗ್ ಸಹಾಯಕ-IV (P&U-O&M) - 4

No. of posts:  65
Application Start Date:  5 ಮೇ 2023
Application End Date:  30 ಮೇ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ SSLC, ITI, ಡಿಪ್ಲೊಮಾ, B.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.

Fee:

- ಅರ್ಜಿ ಸಲ್ಲಿಸುವ ಸಾಮಾನ್ಯ, EWS ಮತ್ತು OBC (NCL) ಅಭ್ಯರ್ಥಿಗಳಿಗೆ: ರೂ. 150/-
* SC/ ST/ PwBD/ ExSM ಅಭ್ಯರ್ಥಿಗಳಿಗೆ: ಶೂನ್ಯ (ಅರ್ಜಿ ಶುಲ್ಕ ವಿನಾಯಿತಿ)

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು  ಅಭ್ಯರ್ಥಿಯು 30-04-2023 ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 26 ವರ್ಷಗಳನ್ನು ಹೊಂದಿರಬೇಕು.
ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
OBC ಅಭ್ಯರ್ಥಿಗಳಿಗೆ 3 ವರ್ಷ 
SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ  
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 25,000/- ಗಳಿಂದ 1,05,000/- ರೂಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments

User ಮೇ 6, 2023, 12:56 ಅಪರಾಹ್ನ