ಭಾರತೀಯ ತೈಲ ನಿಗಮ ನಿಯಮಿತ(IOCL)ದಲ್ಲಿ ಖಾಲಿ ಇರುವ 240 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದೇಶದ ಪ್ರತಿಷ್ಠಿತ ತೈಲ ಸಂಸ್ಥೆಗಳಲ್ಲಿ ಒಂದಾಗಿರುವ, ಕೇಂದ್ರ ಸರಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ತೈಲ ನಿಗಮ ನಿಯಮಿತ (IOCL)ದಲ್ಲಿ ಖಾಲಿ ಇರುವ240 ಡಿಪ್ಲೋಮಾ ಅಪ್ರೆಂಟಿಸ್, ನಾನ್ ಇಂಜಿನಿಯರಿಂಗ್ ಗ್ರಾಜುವೇಟ್ ಅಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 240
Diploma (Technician):- (Engineering / Technology) : 120
Non-Engineering Graduate Apprentices : 120
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
- Diploma (Technician):- (Engineering / Technology) : 10500/-
- Non-Engineering Graduate Apprentices : 11500/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments