Loading..!

ಭಾರತೀಯ ತೈಲ ನಿಗಮ ನಿಯಮಿತ(IOCL)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:30 ಎಪ್ರಿಲ್ 2025
not found

ಭಾರತೀಯ ತೈಲ ನಿಗಮ ನಿಯಮಿತ (IOCL) ಸಂಸ್ಥೆ 2025ರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯಂತೆ, ಸಂಸ್ಥೆ 1770 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮತ್ತು ಅರ್ಹರಾದ ಅಭ್ಯರ್ಥಿಗಳು IOCL ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ :
- ಇಲಾಖೆ ಹೆಸರು : ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)  
- ಹುದ್ದೆಗಳ ಸಂಖ್ಯೆ : 1770  
- ಹುದ್ದೆಯ ಹೆಸರು : ಅಪ್ರೆಂಟಿಸ್  
- ಉದ್ಯೋಗ ಸ್ಥಳ : ಅಖಿಲ ಭಾರತ  
- ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್‌ ಮೋಡ್  


ಸಂಬಳದ ವಿವರ :  
ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ನಂತರ ತಿಂಗಳಿಗೆ ರೂ. 50,000/- ರಿಂದ ರೂ. 1,60,000/-ವರೆಗೆ ಸಂಬಳ ನೀಡಲಾಗುತ್ತದೆ.


ವಯೋಮಿತಿ :
ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 24 ವರ್ಷವಾಗಿರಬೇಕು.  

ವಯೋಮಿತಿಯಲ್ಲಿ ಸಡಿಲಿಕೆ :
- SC/ST ಅಭ್ಯರ್ಥಿಗಳಿಗೆ: 5 ವರ್ಷಗಳ ಸಡಿಲಿಕೆ  
- OBC (NCL) ಅಭ್ಯರ್ಥಿಗಳಿಗೆ: 3 ವರ್ಷಗಳ ಸಡಿಲಿಕೆ


ಶೈಕ್ಷಣಿಕ ಅರ್ಹತೆ :  
ಅರ್ಹತೆ ಪಡೆದ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಗಳಿಂದ ಪದವಿ ಅಥವಾ ಕಾನೂನಿನಲ್ಲಿ ಪದವಿ (LLB) ಹೊಂದಿರಬೇಕು.


ಆಯ್ಕೆ ವಿಧಾನ :  
ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವ ವಿಧಾನ :  
1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.  
2. ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಸಂಪೂರ್ಣವಾಗಿ ಓದಿ.  
3. ಆನ್ಲೈನ್ ಅಪ್ಲಿಕೇಶನ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ.  
4. ಅಪ್ಲಿಕೇಶನ್ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.  
5. ಅಗತ್ಯವಿದ್ದರೆ ಅರ್ಜಿ ಶುಲ್ಕ ಪಾವತಿಸಿ.  
6. ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.  
7. ಅರ್ಜಿಯನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.  
8. ಅರ್ಜಿಯ ಪ್ರತಿಯನ್ನು ಮುದ್ರಿಸಿ ಇಟ್ಟುಕೊಳ್ಳಿ.


ಪ್ರಮುಖ ದಿನಾಂಕಗಳು :  
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 03 ಮೇ 2025  
- ಕೊನೆಯ ದಿನಾಂಕ : 02 ಜೂನ್ 2025  


ಇದು ಭಾರತದೆಲ್ಲೆಡೆ ಉದ್ಯೋಗ ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್‌ ನೋಡಬಹುದಾಗಿದೆ.

Application End Date:  2 ಜೂನ್ 2025
To Download Official Notification
IOCL Recruitment 2025
Indian Oil Corporation Jobs 2025
IOCL Online Application 2025
IOCL Latest Notification 2025
IOCL Job Openings 2025
IOCL Apprentice Recruitment 2025
How to apply for IOCL Recruitment 2025?
IOCL recruitment notification PDF download
IOCL government jobs 2025 latest updates

Comments