ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) ದಲ್ಲಿ ಖಾಲಿ ಇರುವ 300 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Savita Halli | Date:14 ಡಿಸೆಂಬರ್ 2021

ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) 300 ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳು: 300
* ತಾಂತ್ರಿಕೇತರ ಅಪ್ರೆಂಟಿಸ್ - 245 ಹುದ್ದೆಗಳು
* ತಾಂತ್ರಿಕ ಅಪ್ರೆಂಟಿಸ್ - 55 ಹುದ್ದೆಗಳು
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 27 ಡಿಸೆಂಬರ್ 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 300
Application Start Date: 13 ಡಿಸೆಂಬರ್ 2021
Application End Date: 27 ಡಿಸೆಂಬರ್ 2021
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 10ನೇ ತರಗತಿ/ ಐಟಿಐ/ 12ನೇ ತರಗತಿ/ ಡಿಪ್ಲೋಮಾ/ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit: ಅಭ್ಯರ್ಥಿಯು ಕನಿಷ್ಟ 18 ವರ್ಷ ಮತ್ತು ಗರಿಷ್ಟ 24 ವರ್ಷದವರಾಗಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: Across India, KA,

Comments