Loading..!

ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Savita Halli | Date:27 ಜುಲೈ 2022
not found

ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ 18 ಹಿರಿಯ ಕಾನೂನು ಅಧಿಕಾರಿ ಮತ್ತು ಕಾನೂನು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 14/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಒಟ್ಟು ಹುದ್ದೆಗಳ ವಿವರ: 18
* ಹಿರಿಯ ಕಾನೂನು ಅಧಿಕಾರಿ - 09
* ಕಾನೂನು ಅಧಿಕಾರಿ - 09

No. of posts:  18
Application Start Date:  26 ಜುಲೈ 2022
Application End Date:  14 ಆಗಸ್ಟ್ 2022
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕ್ಲಾಟ್ ಪಿಜಿ ಪರೀಕ್ಷೆ, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಕಾನೂನು ಪದವಿ/ LLB/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಸಲು ಕನಿಷ್ಠ 30 ರಿಂದ 33 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾಧ್ಯಂತ, KA,
To Download Official Notification

Comments