Loading..!

ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ 1535 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:26 ಸೆಪ್ಟೆಂಬರ್ 2022
not found
ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ 1535 ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/10/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts:  1535
Application Start Date:  24 ಸೆಪ್ಟೆಂಬರ್ 2022
Application End Date:  23 ಅಕ್ಟೋಬರ್ 2022
Last Date for Payment:  25 ಅಕ್ಟೋಬರ್ 2022
Work Location:  ಭಾರತದಾದ್ಯಂತ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ್ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಮೂಲ ದಾಖಲೆಗಳನ್ನು ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ S.S.L.C/ PUC/ B.Sc/ B.Com/ Diploma/ BA/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಸಲು ಕನಿಷ್ಠ 18 ರಿಂದ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
OBC ಅಭ್ಯರ್ಥಿಗಳಿಗೆ 27 ವರ್ಷ 
SC/ST ಅಭ್ಯರ್ಥಿಗಳಿಗೆ 29 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ 

Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification

Comments