ಇಂಡಿಯನ್ ಆಯಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ

ಇಂಡಿಯನ್ ಆಯಲ್ ಕಾರ್ಪೊರೇಷನ್ ಲಿಮಿಟೆಡ್ ದಲ್ಲಿ ವೈದೇಕಿಯ ಅಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿಯ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆ ಆಗುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 3 ಲಕ್ಷ ಮೀಸಲಾತಿ ಅಭ್ಯಥಿಗಳು 50,000 ರೂ. ಮೂರು ವರ್ಷಗಳ ಅವಧಿಗೆ ಬಾಂಡ್ ರೂಪದಲ್ಲಿ ನೀಡಬೇಕು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 16/06/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ ಜುಲೈ 4ನೇ ವಾರದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಹುದ್ದೆಗಳ ವಿವರ : 43
* Senior Medical Officer : 35
* Chief Medical Officer : 8
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ಪಡೆಯಲ್ಲಿದಾರೆ.
* Senior Medical Officer : 60,000/- ರಿಂದ 1,80,000/-
* Chief Medical Officer : 90,000/- ರಿಂದ 2,40,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments