ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:16 ಎಪ್ರಿಲ್ 2020

ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ ಇಂಜಿನಿಯರ್ (ಅಧಿಕಾರಿಗಳು) ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಇಂಜಿನಿಯರ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 6, 2020ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
Application Start Date: 16 ಎಪ್ರಿಲ್ 2020
Application End Date: 6 ಮೇ 2020
Qualification: BE / BTech, ME/MTech ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Fee: ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ ಪಾವತಿಸುವಂತಿಲ್ಲ.
Age Limit: ಅಭ್ಯರ್ಥಿಗಳಿಗೆ ಗರಿಷ್ಟ 26 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,
* OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,
* OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: Across India, KA,
To Download Official Notification
Related Tags: Degree





Comments