ಭಾರತೀಯ ತೈಲ ನಿಗಮದಲ್ಲಿ ಖಾಲಿ ಇರುವ 413 ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
| Date:19 ಜುಲೈ 2019

ಭಾರತೀಯ ತೈಲ ನಿಗಮ (IOCL) ನೇಮಕಾತಿ : ಸುಮಾರು 413 ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗೆಗೆ ತಿಳಿಯಲು ಕೆಳಗೆ ನೀಡಿರುವ ಮಾಹಿತಿಯನ್ನು ಓದಬಹುದು.
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ IOCL ನ ಅಧಿಕೃತ ಅಧಿಸೂಚನೆಯನ್ನು ಓದಬಹುದು ಮತ್ತು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 7,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

No. of posts: 413
Application Start Date: 19 ಜುಲೈ 2019
Application End Date: 7 ಆಗಸ್ಟ್ 2019
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10+2 ಅಥವಾ ಐಟಿಐ ಮತ್ತು ಡಿಪ್ಲೋಮ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಸಂಸ್ಥೆ / ಬೋರ್ಡ್‌ನಿಂದ ಅಭ್ಯರ್ಥಿಗಳು ಹೊಂದಿರಬೇಕು.
Age Limit: ದಿನಾಂಕ, ಜುಲೈ 31,2019 ಕ್ಕೆ ಅನ್ವಯಿಸುಂವಂತೆ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,
* ಹಿಂದುಳಿದ ವರ್ಗಗಳ (OBC) ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,
* ಹಿಂದುಳಿದ ವರ್ಗಗಳ (OBC) ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Comments