Loading..!

ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:14 ಅಕ್ಟೋಬರ್ 2024
not found

ಭಾರತ ಸರ್ಕಾರದ ಭಾರತೀಯ ಅಂಚೆ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ344 ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿಗಾಗಿ  ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹದಾಗಿರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.   

No. of posts:  344
Application Start Date:  14 ಅಕ್ಟೋಬರ್ 2024
Application End Date:  31 ಅಕ್ಟೋಬರ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿ  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ

ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
Fee:  ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 750/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು ಹಾಗೂ SC/ST, ಮತ್ತು PWD ಅಭ್ಯರ್ಥಿಗಳು ರೂ. 150/- ಅರ್ಜಿ ಶುಲ್ಕ ಪಾವತಿಸಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 20 ಹಾಗೂ ಗರಿಷ್ಟ 35 ವರ್ಷ ವಯೋಮಿತಿ ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments