ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ಭಾರತೀಯ ಅಂಚೆ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ 54 ಎಕ್ಸಿಕ್ಯುಟಿವ್ (ಅಸೋಸಿಯೇಟ್ ಕನ್ಸಲ್ಟೆಂಟ್), ಎಕ್ಸಿಕ್ಯುಟಿವ್ (ಕನ್ಸಲ್ಟೆಂಟ್) ಮತ್ತು ಎಕ್ಸಿಕ್ಯುಟಿವ್ (ಸೀನಿಯರ್ ಕನ್ಸಲ್ಟೆಂಟ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ04 ಮೇ 2024 ರಿಂದ ಪ್ರಾರಂಭಗೊಂಡು ದಿನಾಂಕ 24 ಮೇ 2024 ಅರ್ಜಿ ಸಲ್ಲಿಸುವ ಕೊನೆಯ ದಿನಕವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಹುದ್ದೆಗಳ ವಿವರ : 54
ಎಕ್ಸಿಕ್ಯುಟಿವ್ (ಅಸೋಸಿಯೇಟ್ ಕನ್ಸಲ್ಟೆಂಟ್) - 28
ಎಕ್ಸಿಕ್ಯುಟಿವ್ (ಕನ್ಸಲ್ಟೆಂಟ್) - 21
ಎಕ್ಸಿಕ್ಯುಟಿವ್ (ಸೀನಿಯರ್ ಕನ್ಸಲ್ಟೆಂಟ್) - 05
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/B.Tech or BCA/B.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ
ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 750/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು ಹಾಗೂ
SC/ST, ಮತ್ತು PWD ಅಭ್ಯರ್ಥಿಗಳು ರೂ. 150/- ಅರ್ಜಿ ಶುಲ್ಕ ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 22 ಹಾಗೂ ಗರಿಷ್ಟ 45 ವರ್ಷ ವಯೋಮಿತಿ ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
ಎಕ್ಸಿಕ್ಯುಟಿವ್ (ಅಸೋಸಿಯೇಟ್ ಕನ್ಸಲ್ಟೆಂಟ್) - 10,00,000/-
ಎಕ್ಸಿಕ್ಯುಟಿವ್ (ಕನ್ಸಲ್ಟೆಂಟ್) - 15,00,000/-
ಎಕ್ಸಿಕ್ಯುಟಿವ್ (ಸೀನಿಯರ್ ಕನ್ಸಲ್ಟೆಂಟ್) - 25,00,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments