ಭಾರತೀಯ ರೈಲ್ವೆ ಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:3 ಆಗಸ್ಟ್ 2022

ಇಂಡಿಯನ್ ರೈಲ್ವೇ ಕನ್‌ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 31 ಗ್ರಾಜುಯೇಟ್/ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್‌ಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯದಿನಾಂಕ 17/08/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯನ್ನು ಸಲ್ಲಿಸುವ ವಿಳಾಸ:
CGM/HRM, IRCON ಇಂಟರ್ನ್ಯಾಷನಲ್ ಲಿಮಿಟೆಡ್., C- 4 ಜಿಲ್ಲಾ ಕೇಂದ್ರ, ಸಾಕೇತ್, ನವದೆಹಲಿ-110017
ಒಟ್ಟು ಹುದ್ದೆಗಳ ವಿವರ: 31
* ಪದವೀಧರ ಅಪ್ರೆಂಟಿಸ್‌ಗಳು - 19
* ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್‌ಗಳು - 12
No. of posts: 31
Application Start Date: 2 ಆಗಸ್ಟ್ 2022
Application End Date: 17 ಆಗಸ್ಟ್ 2022
Work Location: ಭಾರತದಾಧ್ಯಂತ
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.
Age Limit: ಅಭ್ಯರ್ಥಿಯು 01-ಆಗಸ್ಟ್-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳ ವಯಸ್ಸನ್ನು ಹೊಂದಿರಬೇಕು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 8500- ರಿಂದ 10000/- ರೂ ವರೆಗೆ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments