IRCTC ಯಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ವಾಕ್-ಇನ್ ಇಂಟರ್ವ್ಯೂ ಏರ್ಪಡಿಸಲಾಗಿದೆ
| Date:2 ಆಗಸ್ಟ್ 2019

ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಲಿಮಿಟೆಡ್ (ಐಆರ್‌ಸಿಟಿಸಿ)ನಲ್ಲಿ ಖಾಲಿ ಇರುವ 92 ಮೇಲ್ವಿಚಾರಕ (ಹಾಸ್ಪಿಟಾಲಿಟಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಈ ಸಂದರ್ಶನವು ದೇಶದ ವಿವಿಧೆಡೆ ನಡೆಯುತ್ತಿದ್ದು ಆಸಕ್ತರು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು. ಈ ಹುದ್ದೆಗಳಿಗೆ ಬೇಕಾದ ಅರ್ಹತೆ ಮತ್ತು ಇತೆರೆ ಮಾಹಿತಿಗಾಗಿ ಮುಂದೆ ಓದಿ.
No. of posts: 92
Application Start Date: 2 ಆಗಸ್ಟ್ 2019
Selection Procedure: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು, ಹಾಗು ಸಂದರ್ಶನವು ವಿವಿಧ ದಿನಾಂಕಗಳಂದು ದೇಶದ ವಿವಿಧ ಸ್ಥಳಗಳಲ್ಲಿ ನಡೆಯುವುದರರಿಂದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಸೂಚನೆ ಗಮನಿಸಬೇಕು
Qualification: ಅಭ್ಯರ್ಥಿಗಳು BSc ಪದವಿಯನ್ನು ಅಂಗೀಕೃತ ಸಂಸ್ಥೆಯಿಂದ ಹಾಸ್ಪಿಟಾಲಿಟಿ ಅಥವಾ ಹೋಟೆಲ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಪೂರೈಸಿರಬೇಕು ಮತ್ತು ಒಂದು ವರ್ಷದ ಅನುಭವ ಹೊಂದಿರಬೇಕು
Fee: ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ
Age Limit: ಅರ್ಜಿ ಸಲ್ಲಿಸಲು ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು, ಮೀಸಲಾತಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
* * ಹೆಚ್ಚಿನ ವಿವರಕ್ಕಾಗಿ ಅಧಿಸೂಚನೆಯನ್ನು ಗಮನಿಸಿ
* * ಹೆಚ್ಚಿನ ವಿವರಕ್ಕಾಗಿ ಅಧಿಸೂಚನೆಯನ್ನು ಗಮನಿಸಿ
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 25000 ರೂಪಾಯಿ ವೇತನ, 350 ದಿನ ಭತ್ಯೆ ಹಾಗೂ ಇತರೆ ಭತ್ಯೆಗಳನ್ನು ಒದಗಿಸಲಾಗುವದು





Comments