Loading..!

ಇಂಡಿಯನ್ ರೈಲ್ವೆ ಫೈನಾನ್ಸ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ
Published by: Savita Halli | Date:25 ಮೇ 2022
not found

ಇಂಡಿಯನ್ ರೈಲ್ವೆ ಫೈನಾನ್ಸ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ  ವ್ಯವಸ್ಥಾಪಕ ಮತ್ತು ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/06/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ: 03
* Executive Director - 01 
* Deputy Manager - 01
* Assistant Manager(Finance) - 01
ಅರ್ಜಿಯನ್ನು ಸಲ್ಲಿಸುವ ಕಚೇರಿ ವಿಳಾಸ:
Joint General Manager (HR & Admin), 3rd Floor,
Indian Railway Finance Corporation Limited, The Ashok,
Diplomatic Enclave: 50-B, Chanakyapuri, New Delhi - 110021.

No. of posts:  3
Application Start Date:  24 ಮೇ 2022
Application End Date:  20 ಜೂನ್ 2022
Work Location:  ಭಾರತದಾಧ್ಯಂತ
Selection Procedure:

ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು MBA/ CA/ CMA  ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ  ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 50,000/- ರಿಂದ 1,60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

To Download Official Notification

Comments