ಇಂಡಿಯನ್ ರೈಲ್ವೆ ಫೈನಾನ್ಸ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ
Published by: Savita Halli | Date:25 ಮೇ 2022

ಇಂಡಿಯನ್ ರೈಲ್ವೆ ಫೈನಾನ್ಸ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವ್ಯವಸ್ಥಾಪಕ ಮತ್ತು ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/06/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 03
* Executive Director - 01
* Deputy Manager - 01
* Assistant Manager(Finance) - 01
ಅರ್ಜಿಯನ್ನು ಸಲ್ಲಿಸುವ ಕಚೇರಿ ವಿಳಾಸ:
Joint General Manager (HR & Admin), 3rd Floor,
Indian Railway Finance Corporation Limited, The Ashok,
Diplomatic Enclave: 50-B, Chanakyapuri, New Delhi - 110021.
No. of posts: 3
Application Start Date: 24 ಮೇ 2022
Application End Date: 20 ಜೂನ್ 2022
Selection Procedure:
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು MBA/ CA/ CMA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾಧ್ಯಂತ, KA,





Comments