Loading..!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದಿಂದ ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ ಅಭ್ಯರ್ಥಿಗಳಿಗೆ ಶಿಶುಕ್ಷು ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ
Published by: Rukmini Krushna Ganiger | Date:16 ಜುಲೈ 2021
not found
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ಮುಖ್ಯ ಕಚೇರಿ (ISRO HQ), ಬೆಂಗಳೂರು ಇಲ್ಲಿ ಖಾಲಿ ಇರುವ ಒಟ್ಟು 43 ಶಿಶುಕ್ಷು ತರಬೇತಿ ಹುದ್ದೆಗಳ ನೇಮಕಾತಿಗಾಗಿ ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ ಪಾಸಾದ ಅಭ್ಯರ್ಥಿಗಳಿಂದ ಒಂದು ವರ್ಷದ ಶಿಶುಕ್ಷು ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 22/07/2021ರೊಳಗೆ ಅರ್ಜಿ ಸಲ್ಲಿಸಬಹುದು.
No. of posts:  43
Application End Date:  22 ಜುಲೈ 2021
Qualification: - ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್ ದಿಂದ ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ ಪದವಿ ಪಾಸಾಗಿರಬೇಕು.
Age Limit:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಹಾಗೂ ಗರಿಷ್ಠ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

* ಮೀಸಲಾತಿಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆ ನಿಯಮವು ಅನ್ವಯಿಸಲಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: Karnataka, KA,
To Download the ISRO Official Notification
Related Tags: PG Engineering

Comments