Loading..!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Bhagya R K | Date:23 ಮಾರ್ಚ್ 2024
not found

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಕೇಂದ್ರದಲ್ಲಿ ಖಾಲಿ ಇರುವ 71 ರಿಸರ್ಚ್ ಸೈಂಟಿಸ್ಟ್,  ಪ್ರಾಜೆಕ್ಟ್ ಸೈಂಟಿಸ್ಟ್-I, ಪ್ರಾಜೆಕ್ಟ್ ಅಸೋಸಿಯೇಟ್-I, ಪ್ರಾಜೆಕ್ಟ್ ಅಸೋಸಿಯೇಟ್-lI, ಜೂನಿಯರ್ ರಿಸರ್ಚ್ ಫೆಲೋ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/ ಏಪ್ರಿಲ್ /2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

No. of posts:  71
Application Start Date:  23 ಮಾರ್ಚ್ 2024
Application End Date:  8 ಎಪ್ರಿಲ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ M.E / M.Tech / B.E/B.Tech / M.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಠ 40 ವರ್ಷಗಳು ವಯೋಮಿತಿ ಮೀರಿರಬಾರದು.
- OBC ಅಭ್ಯರ್ಥಿಗಳಿಗೆ : 3 ವರ್ಷ 
- SC/ ST ಅಭ್ಯರ್ಥಿಗಳಿಗೆ : 5 ವರ್ಷ ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ. 

To Download the official notification

Comments