ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಬೆಂಗಳೂರುನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by: Rukmini Krushna Ganiger | Date:18 ಸೆಪ್ಟೆಂಬರ್ 2021

- ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 'ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ' (ಇಸ್ರೋ), ಬೆಂಗಳೂರುನಲ್ಲಿ ಖಾಲಿ ಇರುವ 18 ಜೂನಿಯರ್ ರಿಸರ್ಚ್ ಫೆಲೋ (JRF) ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ : 01/10/2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
- ಹುದ್ದೆಗಳ ವಿವರ :
* ಜೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) - 16
* ರಿಸರ್ಚ್ ಅಸೋಸಿಯೇಟ್ (ಆರ್‌ಎ) - 02
No. of posts: 18
Application Start Date: 11 ಸೆಪ್ಟೆಂಬರ್ 2021
Application End Date: 1 ಅಕ್ಟೋಬರ್ 2021
Selection Procedure: - ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಕೌಶಲ್ಯ ಪರೀಕ್ಷೆ, ಲಿಖಿತ ಪರೀಕ್ಷೆ ತರುವಾಯ ಶಾರ್ಟ್ ಲಿಸ್ಟ್ ಅನ್ವಯ ಸಂದರ್ಶನದ ಅನುಸಾರವಾಗಿರುತ್ತದೆ.
Qualification: - ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಸ್ನಾತಕೋತ್ತರ ಪದವಿ, ಡಾಕ್ಟರೇಟ್, ಎಂ.ಫಿಲ್, ಪಿಹೆಚ್.ಡಿ, ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
* ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: Karnataka, KA,
To Download the Official Notification
Related Tags: PG





Comments