Loading..!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree PG
Published by: Basavaraj Halli | Date:4 ಎಪ್ರಿಲ್ 2021
not found
ಭಾರತೀಯರ ಹೆಮ್ಮೆಯ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇಲ್ಲಿ ಇರುವ ಆಡಳಿತಾಧಿಕಾರಿ, ಖಾತೆ ಅಧಿಕಾರಿ ಮತ್ತು ಖರೀದಿ ಮತ್ತು ಸ್ಟೋರ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಕದೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21 ಏಪ್ರಿಲ್ 2021 
ಒಟ್ಟು ಹುದ್ದೆಗಳು : 24 
No. of posts:  24
Application Start Date:  3 ಎಪ್ರಿಲ್ 2021
Application End Date:  21 ಎಪ್ರಿಲ್ 2021
Qualification: ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳಿಗೆ ಪದವಿ, ಸ್ನಾತಕೋತ್ತರ ಪದವಿ, MBA, BBA, BBM, ಸೇರಿ ವಿವಿಧ ವಿದ್ಯಾರ್ಹತೆ ಮತ್ತು ಸೇವಾನುಭವವನ್ನು ನಿಗದಿಪಡಿಸಲಾಗಿದ್ದು, ಈ ಕುರಿತ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬಹುದಾಗಿದೆ.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 250/- ರೂಪಾಯಿಗಳ ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕು.
Age Limit: ದಿನಾಂಕ 21.04.2021 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು 35 ವರ್ಷಗಳ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. (OBC ಅಭ್ಯರ್ಥಿಗಳಿಗೆ 38 ವರ್ಷಗಳು ಮತ್ತು ST ಅಭ್ಯರ್ಥಿಗಳಿಗೆ 40 ವರ್ಷಗಳು).
- ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ಮಾಹಿತಿ ಪಡೆಯಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download the Official Notification
Related Tags: Degree PG

Comments