ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಕೇಂದ್ರದಲ್ಲಿ ಖಾಲಿ ಇರುವ ಅಸಿಸ್ಟಂಟ್ , ಜೂನಿಯರ್ ಪರ್ಸನಲ್ ಅಸಿಸ್ಟಂಟ್, ಅಪಾರ್ ದಿವಿಸನ್ ಕ್ಲರ್ಕ್ ಮತ್ತು ಸ್ಟಾನಿಯೊಗ್ರಾಫರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 09/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 526
ASSISTANT : 339
JUNIOR PERSONAL ASSISTANTS : 153
UPPER DIVISION CLERKS : 16
STENOGRAPHERS : 14
ASSISTANTS FOR FILLING : 3
/JUNIOR PERSONAL ASSISTANTS FOR FILLING : 1
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ.
* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸತಕ್ಕದ್ದು.
- SC/ ST/ ಮಾಜಿ ಸೈನಿಕ ಅಭ್ಯರ್ಥಿಗಳು/ ಅಂಗವಿಕಲ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೊನೆಯ ದಿನಾಂಕ್ 09/01/2023 ಕ್ಕೆ ಅನ್ವಯವಾಗುವಂತೆ ಗರಿಷ್ಟ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು ಗರಿಷ್ಟ 31 ವರ್ಷ
SC/ST ಅಭ್ಯರ್ಥಿಗಳು ಗರಿಷ್ಟ 33 ವರ್ಷ ವಯೋಮಿತಿಯನ್ನು ಮಿರಿರಬಾರದು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.



Comments