Loading..!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:6 ಜನವರಿ 2023
not found

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಕೇಂದ್ರದಲ್ಲಿ ಖಾಲಿ ಇರುವ 43 ಗ್ರಾಜುವೇಟ್ ಅಪ್ರೆಂಟಿಸ್ ಶಿಪ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಶಿಪ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರು ಅಥವಾ ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

No. of posts:  43
Application Start Date:  6 ಜನವರಿ 2023
Application End Date:  11 ಜನವರಿ 2023
Selection Procedure:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ. 
* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳುDiploma/ B.E/B.Tech ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: Engineering

Comments