ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:11 ಮೇ 2023

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಕೇಂದ್ರದಲ್ಲಿ ಖಾಲಿ ಇರುವ27 ಗ್ರ್ಯಾಜುಯೆಟ್ ಅಪ್ಪ್ರೆಂಟಿಸ್ ಮತ್ತು ಟೆಚ್ನಿಷಿಯನ್ ಅಪ್ಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19/05/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 27
- Graduate Apprentice : 6
- Technician Apprentice : 17
- Graduate Apprentice (General Steam) : 4
No. of posts: 27
Application Start Date: 11 ಮೇ 2023
Application End Date: 19 ಮೇ 2023
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಸಂದರ್ಶನದ ಅನುಸಾರವಾಗಿರುತ್ತದೆ.
* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ BE/ B.Tech/ B.Sc/ Diploma/ BA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Pay Scale:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾಸಿಕ ₹.9,000/- ರೂಗಳವರೆಗೆ ವೇತನವನ್ನು ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments