Loading..!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:19 ಜುಲೈ 2023
not found

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಕೇಂದ್ರದಲ್ಲಿ ಖಾಲಿ ಇರುವ 07 ಉಪ ನಿರ್ದೇಶಕ, ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/08/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 07 
ಟೆಕ್ನಿಕಲ್ - 05 
ಪ್ರೋಗ್ರಾಮ್ ಮ್ಯಾನೇಜ್ಮೆಂಟ್ - 02  

No. of posts:  7
Application Start Date:  17 ಜುಲೈ 2023
Application End Date:  7 ಆಗಸ್ಟ್ 2023
Selection Procedure:

ಈ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಸಂದರ್ಶನದ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ BE/ B.Tech/ ME/M.Tech/ M.Sc, Ph.D ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 56 ವರ್ಷಗಳು ವಯೋಮಿತಿ ಮೀರಿರಬಾರದು.  .
ಮಾಜಿ ಸೈನಿಕರು ಮತ್ತು PWBD ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Engineering

Comments