Loading..!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree SSLC
Published by: Yallamma G | Date:29 ಜನವರಿ 2024
not found

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅನ್ನು 1969 ಆ.15 ರಂದು ಸ್ಥಾಪನೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಕೇಂದ್ರ ಕಹಿರಿಯನ್ನು ಹೊಂದಿದೆ. ಇಸ್ರೋ ಕೇಂದ್ರದಲ್ಲಿ ಖಾಲಿ ಇರುವ 224 ತಾಂತ್ರಿಕ ಸಹಾಯಕ, ಅಸಿಸ್ಟೆಂಟ್, ಟೆಕ್ನಿಷಿಯನ್, ಕುಕ್, ಡ್ರೈವರ್, ಲಘುವಾಹನ ಚಾಲಕ ಮತ್ತು ವಿಜ್ಞಾನ/ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/02/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 224
• ವಿಜ್ಞಾನಿ/ಇಂಜಿನಿಯರ್ -05
• ತಾಂತ್ರಿಕ ಸಹಾಯಕ-55
• ಸೈಂಟಿಪಿಕ್ ಅಸಿಸ್ಟಂಟ್-06
• ಗ್ರಂಥಾಲಯ ಸಹಾಯಕ-01
• ಟೆಕ್ನಿಷಿಯನ್ - 119
• ಡ್ರಾಫ್ಟ್‌ಮನ್-ಬಿ-23
• ಪೈರ್‌ಮನ್-ಎ-03
• ಕುಕ್-4
• ಲಘು ವಾಹನ ಚಾಲಕ-06
• ಹೆವಿ ವೆಹಿಕಲ್ ಡ್ರೈವರ್ : 2

No. of posts:  224
Application Start Date:  29 ಜನವರಿ 2024
Application End Date:  16 ಫೆಬ್ರುವರಿ 2024
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಠ 30 ವರ್ಷಗಳು ವಯೋಮಿತಿ ಮೀರಿರಬಾರದು.
- OBC ಅಭ್ಯರ್ಥಿಗಳಿಗೆ : 3 ವರ್ಷ 
- SC/ ST ಅಭ್ಯರ್ಥಿಗಳಿಗೆ : 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree SSLC

Comments