ಭಾರತೀಯ ಬಾಹ್ಯಕಾಶ ಸಂಸ್ಥೆಯಲ್ಲಿ (ಇಸ್ರೋ) ಇಲ್ಲಿ ಖಾಲಿ ಇರುವ 327 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಗಳಿಂದ ಅರ್ಜಿ ಆಹ್ವಾನ
| Date:20 ಅಕ್ಟೋಬರ್ 2019

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಭಾರತದಲ್ಲೆಡೆ ಒಟ್ಟು 327 ವಿಜ್ಞಾನಿ / ಇಂಜಿನಿಯರ್ 'ಎಸ್‌ಸಿ' ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 4,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಈ ಹುದ್ದೆಗಳ ಬಗ್ಗೆ ಇನ್ನಿತರೆ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.
ಖಾಲಿ ಇರುವ ಹುದ್ದೆಗಳ ವಿವರ:
* ವಿಜ್ಞಾನಿ/ಇಂಜಿನಿಯರ್- ಎಸ್‌ಸಿ (ಇಲೆಕ್ಟ್ರಾನಿಕ್ಸ್)-131 ಹುದ್ದೆಗಳು,
* ವಿಜ್ಞಾನಿ/ಇಂಜಿನಿಯರ್ -ಎಸ್‌ಸಿ (ಮೆಕ್ಯಾನಿಕಲ್)-135 ಹುದ್ದೆಗಳು,
* ವಿಜ್ಞಾನಿ/ಇಂಜಿನಿಯರ್ -ಎಸ್‌ಸಿ (ಕಂಪ್ಯೂಟರ್ ಸೈನ್ಸ್)- 58 ಹುದ್ದೆಗಳು
* ವಿಜ್ಞಾನಿ/ಇಂಜಿನಿಯರ್- ಎಸ್‌ಸಿ (ಇಲೆಕ್ಟ್ರಾನಿಕ್ಸ್)-3 ಹುದ್ದೆಗಳು
ಸೇರಿ ಒಟ್ಟು 327 ಹುದ್ದೆಗಳಿಗೆ ನೇಮಕಾತಿಯನ್ನು ನಡೆಸಲಾಗುತ್ತಿದೆ.

Application Start Date: 20 ಅಕ್ಟೋಬರ್ 2019
Application End Date: 4 ನವೆಂಬರ್ 2019
Selection Procedure: ಅರ್ಜಿದಾರರ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಅಭ್ಯರ್ಥಿಗಳಿಗೆ ಜನವರಿ 12,2020ರಂದು ವಿವಿಧ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುವುದು. ಅದರಲ್ಲಿ ಶೇ. 60 ರಷ್ಟು ಅಂಕ ಪಡೆದ ಅಭ್ಯರ್ಥಿಗಳಲ್ಲಿ ಯಾರು ಲಿಖಿತ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೆಯೋ ಅವರನ್ನು ನೇಮಕ ಮಾಡಿಕೊಳ್ಳಲಾಗುವುದು.
Qualification: ಇಸ್ರೋದಲ್ಲಿ ಉದ್ಯೋಗಕ್ಕೆ ಸೇರಲು ಬಿ.ಇ / ಬಿ.ಟೆಕ್ (BE / B.Tech) ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಶೇ.65 ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು 100/- ರೂ. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಮಹಿಳೆ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳು ಸಂಪೂರ್ಣ ಶುಲ್ಕ ವಿನಾಯಿತಿ ಹೊಂದಿರುತ್ತಾರೆ.
ಮಹಿಳೆ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳು ಸಂಪೂರ್ಣ ಶುಲ್ಕ ವಿನಾಯಿತಿ ಹೊಂದಿರುತ್ತಾರೆ.
Age Limit: ಕೊನೆಯ ದಿನಾಂಕ ನವೆಂಬರ್ 4,2019ರ ಅನ್ವಯ ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: ಇಸ್ರೋ ನೇಮಕಾತಿಯ ವಿಜ್ಞಾನಿ ಅಥವಾ ಇಂಜಿನಿಯರ್ 'ಎಸ್‌ಸಿ' ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/-ರೂ ವೇತನವನ್ನು ನಿಗದಿಪಡಿಸಲಾಗಿದೆ

Comments