Loading..!

ಇಂಡೋ ಟಿಬೆಟಿಯನ್ ಗಡಿ ಪೋಲೀಸ್ ಪಡೆ ಇಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Tajabi Pathan | Date:26 ನವೆಂಬರ್ 2022
not found

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ದಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ 287 ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/12/2022  ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.  
ಹುದ್ದೆಗಳ ವಿವರ : 287 
ಕಾನ್ ಸ್ಟೇಬಲ್ ಟೈಲರ್ - 18 
ಕಾನ್ ಸ್ಟೇಬಲ್ ಗಾರ್ಡನರ್ 16 
ಕಾನ್ ಸ್ಟೇಬಲ್ ಕೊಬ್ಲರ್ - 31 
ಕಾನ್ ಸ್ಟೇಬಲ್ ಸಫಾಯಿ ಕರ್ಮಾಚಾರಿ - 78 
ಕಾನ್ ಸ್ಟೇಬಲ್ ವಾಷರ್ ಮನ್ - 89 
ಕಾನ್ ಸ್ಟೇಬಲ್ ಬಾರ್ಬರ್ - 55  

No. of posts:  287
Application Start Date:  23 ನವೆಂಬರ್ 2022
Application End Date:  22 ಡಿಸೆಂಬರ್ 2022
Work Location:  ಭಾರತದಾದ್ಯಂತ
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ದಾಖಲೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC/ PUC/ ITI/ ಡಿಪ್ಲೊಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.


 
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕ ಪಾವತಿಸಬೇಕು.
ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.


Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ  ಕನಿಷ್ಠ 18 ವರ್ಷ ವಯಸ್ಸು ಮತ್ತು ಗರಿಷ್ಟ 25 ವರ್ಷ ವಯಸ್ಸನ್ನು ಹೊಂದಿರಬೇಕು. 
ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 21,700/- ರಿಂದ 69,100/- ರೂ ವೇತನ  ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments