ಇಂಡೋ ಟಿಬೆಟಿಯನ್ ಗಡಿ ಪೋಲೀಸ್ ಪಡೆಯಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ದಾಖಲೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
SC/ST/ಮಹಿಳೆ/PwBD ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯಸ್ಸು ಹಾಗೂ ಗರಿಷ್ಠ 32 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
OBC ಅಭ್ಯರ್ಥಿಗಳಿಗೆ 03 ವರ್ಷ
SC/ST ಅಭ್ಯರ್ಥಿಗಳಿಗೆ 05 ವರ್ಷ
PwBD ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 21700-69100/- ರುಗಳವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments