ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ಖಾಲಿ ಇರುವ ಹೆಡ್ ಕಾನ್ಸ್‌ಟೇಬಲ್ ಮತ್ತು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ 47 ಹೆಡ್ ಕಾನ್ ಸ್ಟೇಬಲ್ ಮತ್ತು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
- ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಕೊನೆಯ ದಿನಾಂಕ 11/11/2022
- ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಕೊನೆಯ ದಿನಾಂಕ 23/11/2022
ಹುದ್ದೆಗಳ ವಿವರ : 47
ಹೆಡ್ ಕಾನ್ಸ್‌ಟೇಬಲ್ : 23
ಸಹಾಯಕ ಸಬ್ ಇನ್ಸ್‌ಪೆಕ್ಟರ್ : 24
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು PUC/ Diploma/ ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC, ST, ಮಹಿಳಾ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗೆ ನಿಗದಿಪಡಿಸಿದ ವಯೋಮಿತಿಯನ್ನು ಹೊಂದಿರಬೇಕು
ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ : ಕನಿಷ್ಠ 20 ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಮೀರಿರಬಾರದು
ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ : ಕನಿಷ್ಠ 20 ಹಾಗೂ ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.
ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ : 25,500-81,100/-
ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ : 29,200-92,300/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments