Loading..!

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Tags: SSLC
Published by: Yallamma G | Date:2 ನವೆಂಬರ್ 2023
not found

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ 248 ಸ್ಪೋರ್ಟ್ಸ್ ಕೋಟಾದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯು  ದಿನಾಂಕ 13/11/2023 ರಿಂದ  ಪ್ರಾರಂಭಗೊಂಡು ದಿನಾಂಕ28/11/2023 ತನಕ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಬಹುದು. 
ಹುದ್ದೆಗಳ ವಿವರ : 248
ಅಥ್ಲೆಟಿಕ್ಸ್ : 42 
ಅಕ್ವೆಟಿಕ್ಸ್ : 39
ಶೂಟಿಂಗ್ : 35
ಬಾಕ್ಸಿಂಗ್ : 21
ಫುಟ್ ಬಾಲ್ : 19
ವೇಟ್ ಲಿಫ್ಟಿಂಗ್ : 21 
ಐಆರ್ : 71

No. of posts:  248
Application Start Date:  13 ನವೆಂಬರ್ 2023
Application End Date:  28 ನವೆಂಬರ್ 2023
Qualification:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSLC(10th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 100/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST ಮಾಜಿ ಸೈನಿಕ ಅಭ್ಯರ್ಥಿಗಳಿ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: SSLC

Comments