ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ 526 ಸಬ್ ಇನ್ಸ್ ಪೆಕ್ಟರ್, ಹೆಡ್ ಕಾನ್ಸ್ಟೇಬಲ್ ಮತ್ತು ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 526
- Start Date
- 15 ನವೆಂಬರ್ 2024
- End Date
- 14 ಡಿಸೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆಯ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ಲಿಖಿತ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ, ವೈದ್ಯಕೀಯ ಪರೀಕ್ಷೆಯ ಮತ್ತು ಮೂಲ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಹುದ್ದೆಗಳ ವಿವರ : 526
- ಸಬ್ ಇನ್ಸ್ ಪೆಕ್ಟರ್ : 92
- ಹೆಡ್ ಕಾನ್ಸ್ಟೇಬಲ್ : 383
- ಕಾನ್ಸ್ಟೇಬಲ್ : 51
Comments