Loading..!

ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:11 ಡಿಸೆಂಬರ್ 2024
not found

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ 15 ಇನ್‌ಸ್ಪೆಕ್ಟರ್ (ಹಿಂದಿ ಟ್ರಾನ್ಸ್ಲೇಟರ್) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  15
Application Start Date:  11 ಡಿಸೆಂಬರ್ 2024
Application End Date:  8 ಜನವರಿ 2025
Work Location:  ಭಾರತದಾದ್ಯಂತ
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಶಾರೀರಿಕ ದಕ್ಷತೆ ಪರೀಕ್ಷೆ (PET) ಮತ್ತು ದೈಹಿಕ ಪ್ರಮಾಣಿತ ಪರೀಕ್ಷೆ (PST), ವೈದ್ಯಕೀಯ ಪರೀಕ್ಷೆಯ ಮತ್ತು ಮೂಲ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 10 ಡಿಸೆಂಬರ್ 2024 ಹಾಗೂ ಕೊನೆಯ ದಿನಾಂಕ 08 ಜನವರಿ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. 
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳು: 200/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ44,900/- ರೂ ಗಳಿಂದ 1,42,400/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree

Comments