ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:31 ಜುಲೈ 2024

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ 202 ಕಾನ್ಸ್ಟೇಬಲ್ (ಕಾರ್ಪೆಂಟರ್), ಕಾನ್ಸ್ಟೇಬಲ್ (ಪ್ಲಂಬರ್), ಕಾನ್ಸ್ಟೇಬಲ್ (ಮೇಸನ್), ಮತ್ತು ಕಾನ್ಸ್ಟೇಬಲ್ (ಎಲೆಕ್ಟ್ರಿಷಿಯನ್) ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ದಿನಾಂಕ 10 ಸೆಪ್ಟೆಂಬರ್ 2024 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 202
Application Start Date: 12 ಆಗಸ್ಟ್ 2024
Application End Date: 10 ಸೆಪ್ಟೆಂಬರ್ 2024
Selection Procedure:
ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮತ್ತು ಮೂಲ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ12 ಆಗಸ್ಟ್ 2024 ಹಾಗೂ ಕೊನೆಯ ದಿನಾಂಕ 10 ಸೆಪ್ಟೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 202
ಕಾನ್ಸ್ಟೇಬಲ್ (ಕಾರ್ಪೆಂಟರ್) : 71
ಕಾನ್ಸ್ಟೇಬಲ್ (ಪ್ಲಂಬರ್) : 52
ಕಾನ್ಸ್ಟೇಬಲ್ (ಮೇಸನ್) : 64
ಕಾನ್ಸ್ಟೇಬಲ್ (ಎಲೆಕ್ಟ್ರಿಷಿಯನ್) : 15
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇತರ ಅಭ್ಯರ್ಥಿಗಳಿಗೆ: ₹100/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
SC/ST ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: SSLC





Comments